Bus Stone Pelting: ಬೆಂಗಳೂರಿನಲ್ಲಿ ಪುಂಡರ ಹಾವಳಿ: KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ

ಬೆಂಗಳೂರು: ನಗರದಲ್ಲಿ  ಪುಂಡರ ಹಾವಳಿ ಮುಂದುವರೆದಿದ್ದು KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್ ಗಳ ಗ್ಲಾಸ್ ಗಳು ಪೀಸ್ ಪೀಸ್ ಮಾಡಿರುವ ಘಟನೆ  ನಗರದ ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ನಡೆದಿದೆ. ಬೆಂಗಳೂರು – ಮೈಸೂರು ಮಾರ್ಗದ ಬಸ್ ಗಳಿಗೆ ದೊಣ್ಣೆಯಿಂದ ಗ್ಲಾಸ್ ಹೊಡೆದ ಆರೋಪವಾಗಿದ್ದು ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ಧಾಂಧಲೆ ನಡೆಸಿದ ಕಿಡಿಗೇಡಿಗಳು ಹಾಗೆ ಬಸ್ ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದ ಪುಂಡರನ್ನು ಕಾಟನ್‌ … Continue reading Bus Stone Pelting: ಬೆಂಗಳೂರಿನಲ್ಲಿ ಪುಂಡರ ಹಾವಳಿ: KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ