Bengaluru News: ಗಾಂಜಾ ನಶೆಯಲ್ಲಿ ಬಾಲಕಿಯರನ್ನು ಬೆದರಿಸಿದ ಪುಂಡರು!

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಶಾಲಾ ಬಾಲಕಿಯರಿಗೆ ಪುಂಡರ ಗುಂಪೊಂದು ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕರ್ನಾಟಕ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ! ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ. ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ … Continue reading Bengaluru News: ಗಾಂಜಾ ನಶೆಯಲ್ಲಿ ಬಾಲಕಿಯರನ್ನು ಬೆದರಿಸಿದ ಪುಂಡರು!