BMTC Recruitment: ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ..! ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದ 2,286 ಹುದ್ದೆಗಳು, ಸ್ಥಳೀಯ ವೃಂದದ 199, 15 ಹಿಂಬಾಕಿ ಹುದ್ದೆ ಸೇರಿ ಒಟ್ಟು 2,500 ಹುದ್ದೆಗಳಿಗೆ ಮಾ.10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು. … Continue reading BMTC Recruitment: ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ..! ಈಗಲೇ ಅರ್ಜಿ ಸಲ್ಲಿಸಿ