Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ

ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಆರ್‌ಎಲ್‌ಡಿಎ) ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವಿದೆ. ಇಲ್ಲಿ ಖಾಲಿ ಇರುವ ಜಂಟಿ ಜನರಲ್ ಮ್ಯಾನೇಜರ್ (ಸಿವಿಲ್)/ಡೆಪ್ಯುಟಿ ಜನರಲ್ ಮ್ಯಾನೇಜರ್ (ಸಿವಿಲ್), ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್) ಮತ್ತು ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ನೀವು ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಗಳನ್ನುಹೊಂದಿದ್ದರೆ, RLDA ಯ ಈ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್  https://rlda.indianrailways.gov.in/ ಮೂಲಕವೂ ಅರ್ಜಿ ಸಲ್ಲಿಸಬಹುದು.  ಅರ್ಜಿ … Continue reading Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ