UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 35,000 ಸಂಬಳ

ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI) ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ನೀವು ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಗಳನ್ನು ಹೊಂದಿದ್ದರೆ, ಯುಐಡಿಎಐನಲ್ಲಿ ಸಹಾಯಕ ವಿಭಾಗ ಅಧಿಕಾರಿ ಮತ್ತು ಸಹಾಯಕ ಖಾತೆ ಅಧಿಕಾರಿಯ ಕೆಲಸವನ್ನು ಪಡೆಯಬಹುದು.  ಅಭ್ಯರ್ಥಿಗಳು  ಯುಐಡಿಎಐ https://uidai.gov.in/ ನ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಹುದ್ದೆಗಳಿಗೆ ನೀವು ಜೂನ್ 13 ರ ಮೊದಲು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮೂಲಕ ವಿವಿಧ ಹುದ್ದೆಗಳಿಗೆ … Continue reading UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 35,000 ಸಂಬಳ