ಬಂಪರ್ ಅವಕಾಶ: ಕ್ರೀಡಾ ಕೋಟಾದಡಿ ಸುಲಭವಾಗಿ ಸರ್ಕಾರಿ ಉದ್ಯೋಗ ಪಡೆಯಬಹುದು!

ಬೆಂಗಳೂರು: ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ದಕ್ಷಿಣ ರೈಲ್ವೆಯು 2024-25ನೇ ಸಾಲಿನ ಕ್ರೀಡಾ ಕೋಟಾದಡಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಹಾಗೂ ವಿವಿಗಳ ಮಟ್ಟದಲ್ಲಿ ಸಾಧನೆ ಮಾಡಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಕುರಿತು ಇನ್ನಷ್ಟು ಡೀಟೇಲ್ಸ್‌ ಅನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ನೇಮಕಾತಿ ಪ್ರಾಧಿಕಾರ : ದಕ್ಷಿಣ ರೈಲ್ವೆ ಆರ್ಆರ್‌ಸಿ ಹುದ್ದೆ ಹೆಸರು : ಕ್ರೀಡಾ ಕೋಟಾದಡಿಯ … Continue reading ಬಂಪರ್ ಅವಕಾಶ: ಕ್ರೀಡಾ ಕೋಟಾದಡಿ ಸುಲಭವಾಗಿ ಸರ್ಕಾರಿ ಉದ್ಯೋಗ ಪಡೆಯಬಹುದು!