ವಿಜಯನಗರ:- ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಜರುಗಿದೆ.
UGCET-2024: ವರದಿ ಮಾಡಿಕೊಳ್ಳದ 2,348 ವಿದ್ಯಾರ್ಥಿಗಳಿಗೆ ಕೆಇಎಯಿಂದ ಷೋಕಾಸ್ ನೋಟಿಸ್!
45 ವರ್ಷದ ಹನುಮಕ್ಕ ಮೃತ ಮಹಿಳೆ ಎನ್ನಲಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಣಿಕರಿಗೆ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ ಕಡೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.