ಬಸ್ ಅಪಘಾತ: ಕೆಎಸ್​​ಆರ್​ಟಿಸಿ ಬಸ್​ ಪಲ್ಟಿ, ಮಹಿಳೆ ದುರ್ಮರಣ!

ವಿಜಯನಗರ:- ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್​​ಆರ್​ಟಿಸಿ ಬಸ್​ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಜರುಗಿದೆ. UGCET-2024: ವರದಿ ಮಾಡಿಕೊಳ್ಳದ 2,348 ವಿದ್ಯಾರ್ಥಿಗಳಿಗೆ ಕೆಇಎಯಿಂದ ಷೋಕಾಸ್‌ ನೋಟಿಸ್‌! 45 ವರ್ಷದ ಹನುಮಕ್ಕ ಮೃತ ಮಹಿಳೆ ಎನ್ನಲಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಣಿಕರಿಗೆ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ … Continue reading ಬಸ್ ಅಪಘಾತ: ಕೆಎಸ್​​ಆರ್​ಟಿಸಿ ಬಸ್​ ಪಲ್ಟಿ, ಮಹಿಳೆ ದುರ್ಮರಣ!