ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜು ಬಸ್ ಗಳಿಗೆ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 5 ಬಸ್ ಗಳಿಗೆ ಬೆಂಕಿ ತಗುಲಿದೆ. ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ.
Yes Bank Lays Off: 500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್..! ಕಾರಣ ಹೀಗಿದೆ..
![](https://ainlivenews.com/wp-content/uploads/2024/01/Ad-Banner-copy-scaled.jpg)