ಹುಬ್ಬಳ್ಳಿ :- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ABVP ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗಿದೆ.
ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗಿದ್ದಾರೆ. ಇದು LOVE JIHAD ಕೃತ್ಯ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಅಲ್ಲದೇ ಆರೋಪಿಗೆ ಗಲ್ಲು ಶಿಕ್ಷೆ ಆಗುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.