2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಶ್ರೀ!
ಬೆಳಗಾವಿ:- 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಶ್ರೀ ಹೇಳಿದ್ದಾರೆ. ಕೋಲಾರ ಅಂಗಾಂಗ, ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದ ವೈದ್ಯ ಕುಟುಬ! ಈ ಸಂಬಂಧ ಮಾತನಾಡಿದ ಅವರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್ … Continue reading 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಶ್ರೀ!
Copy and paste this URL into your WordPress site to embed
Copy and paste this code into your site to embed