ಉಪಚುನಾವಣೆ ಸಮರ: ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿ ಪ್ರಕಟಿಸಿದ ಬಿಜೆಪಿ!

ಬೆಂಗಳೂರು:- ಶಿಗ್ಗಾಂವಿ ಮತ್ತು ಸಂಡೂರಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ! ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಆ ಮೂಲಕ ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ. ಹಾವೇರಿ ಕ್ಷೇತ್ರದ ಸಂಸದರಾಗಿ ಬಸವರಾಜ … Continue reading ಉಪಚುನಾವಣೆ ಸಮರ: ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿ ಪ್ರಕಟಿಸಿದ ಬಿಜೆಪಿ!