BREAKING: ನವೆಂಬರ್​ 13ಕ್ಕೆ ರಾಜ್ಯದ ಮೂರು ಕ್ಷೇತ್ರಗಳಿಗೆ ಬೈ ಎಲೆಕ್ಷನ್: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು. ರಾಜ್ಯದಲ್ಲಿ ನವೆಂಬರ್​ 13ಕ್ಕೆ ಬೈ ಎಲೆಕ್ಷನ್ ನಡೆಯಲಿದ್ದು ನವೆಂಬರ್​ 13ಕ್ಕೆ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಗೆ ಬೈ ಎಲೆಕ್ಷನ್​ ಪ್ರಕಟ ನವೆಂಬರ್​ 23ಕ್ಕೆ ಮೂರೂ ಕ್ಷೇತ್ರಗಳ ಉಪಚುನವಣಾ ಫಲಿತಾಂಶ ಹಾಗೆ ಅಕ್ಟೋಬರ್​ 18ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ … Continue reading BREAKING: ನವೆಂಬರ್​ 13ಕ್ಕೆ ರಾಜ್ಯದ ಮೂರು ಕ್ಷೇತ್ರಗಳಿಗೆ ಬೈ ಎಲೆಕ್ಷನ್: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ