ಬೆಂಗಳೂರು:- ನೂತನ ಬಿಜೆಪಿ ರಾಜ್ಯಾದ್ಯಕ್ಷರಾದ ಬಿವೈ ವಿಜಯೇಂದ್ರ ಅವರು ನಿರ್ಮಲನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದಾರೆ.
ವಿಜಯನಗರದ ಆದಿಚುಂಚನಗಿರಿ ಮಠಕ್ಕೇ ಭೇಟಿ ನೀಡಿ ಪೂಜ್ಯ ನಿರ್ಮಲನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆ, ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.