BY Vijayendra: ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ!

ಬೆಂಗಳೂರು:- ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ ಎಂದು BY ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ನಾಗರೀಕರೇ ಗಮನಿಸಿ: ಸೋಮವಾರ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್! ಈ ಸಂಬಂಧ ಮಾತನಾಡಿದ ಅವರು, ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ ಎಂದರು. … Continue reading BY Vijayendra: ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ: BY ವಿಜಯೇಂದ್ರ!