ಮೈಸೂರು: ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ. ಲಿಂಗಾಯತರು ಬಿಜೆಪಿ ಬಿಟ್ಟಿದ್ದಾರೆ ಅಂತ ಅಮಿತ್ ಶಾ ಮೋದಿ ಮಾಡಿರುವ ನಾಟಕ. ನಾಟಕದ ಸ್ಕ್ರೀಪ್ಟ್ ರಚನೆ ಮಾಡಿ ಅಧ್ಯಕ್ಷ ಸ್ಥಾನಕೊಟ್ಟಿದ್ದಾರೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಜೂನ್ ನಂತರ ಬಿಜೆಪಿ ಅಧ್ಯಕ್ಷರಾಗಲು ಬಿಡಲ್ಲ. ಬಿವೈ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ. ಲಿಂಗಾಯತ ಸಮುದಾಯವನ್ನು ಸಮಾಧಾನ ಮಾಡಲು ಆಡಿರುವ ನಾಟಕ. ನಾಟಕವನ್ನ ನಂಬಿ ಲಿಂಗಾಯತರು ಯಾಮಾರಬೇಡಿ ಎಂದು ಕೆ.ಪಿ.ಸಿ.ಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.