ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ನಂತರ ಮನೆದೇವರು ಎಡೆಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?