ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಿಯೇಂದ್ರ ಅವರಿಗೆ ಕೋಲಾರದ ರಾಮಸಂದ್ರ ಗೇಟ್ ಬಳಿ ಅದ್ದೂರಿ ಸ್ವಾಗತ ದೊರೆತಿದೆ. ಸಂಸದ ಮುನಿಸ್ವಾಮಿ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಬಿವೈ ವಿಜಯೇಂದ್ರ ಮುಳಬಾಗಲು ಕುರುಡುಮಲೆ ವಿನಾಯಕನ ದರ್ಶನಕ್ಕೆ ಆಗಮಿಸಿದರು.