Bigg News: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿ.ಪಿ. ಯೋಗೇಶ್ವರ್

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾನುವಾರ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್‌ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಭೇಟಿ ಮಹತ್ವ ಪಡೆದುಕೊಂಡಿದೆ HSRP Number plate: ವಾಹನ ಮಾಲೀಕರಿಗೆ ಗುಡ್ ನ್ಯೂಸ್..! ರಾಜ್ಯ ಸರ್ಕಾರದಿಂದ … Continue reading Bigg News: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿ.ಪಿ. ಯೋಗೇಶ್ವರ್