ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ: ಸತೀಶ್ ಜಾರಕಿಹೊಳಿ ಹೇಳಿದ್ದೇನು ಗೊತ್ತಾ!?

ಬೆಂಗಳೂರು:- ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರವಾಗಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ ರಾಜ್ಯಪಾಲರ ಅಂಗಳದಿಂದ ಅದಕ್ಕೂ ಸೂಚನೆ ಬಂದರೆ ಮತ್ತೆ ಹೋರಾಟ ಮಾಡಲಾಗುವುದು. ಏನು ಮಾಡುವುದಕ್ಕೆ ಆಗುವುದಿಲ್ಲ. ಹೋರಾಟ ನಡೆಯುತ್ತದೆ. ಏನು ಬರುತ್ತದೆ, ಏನು ಕೊಟ್ಟಿದ್ದಾರೆ ನೋಡೋಣ. ಲೀಗಲ್ ಬ್ಯಾಟಲ್ ಅನಿವಾರ್ಯವಾದರೆ ಮಾಡಲೇಬೇಕಾಗುತ್ತದೆ ಎಂದು ತಿಳಿಸಿದ್ದಾರೆ ಜೈಲಿಗೆ ಹೋಗುವಾಗ ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬೆಂಗಾವಲು ಪಡೆಗೆ ನೋಟಿಸ್ ಜಾರಿ! ಹಿಂದಿನ ಇತಿಹಾಸವನ್ನು ನೋಡಬೇಕಾಗುತ್ತದೆ. ಹಿಂದಿನ … Continue reading ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ: ಸತೀಶ್ ಜಾರಕಿಹೊಳಿ ಹೇಳಿದ್ದೇನು ಗೊತ್ತಾ!?