ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ ; ಸಾಕಾರಗೊಂಡ ದಶಕಗಳ ಕನಸು!

ಮಂಡ್ಯ:- ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು?- ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ! ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತೀ ಸಣ್ಣರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ … Continue reading ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ ; ಸಾಕಾರಗೊಂಡ ದಶಕಗಳ ಕನಸು!