Cabinet Meeting: ಕ್ಯಾಬಿನಟ್ ಸಭೆಯಲ್ಲಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಮ್ಮತಿ!
ಬೆಂಗಳೂರು: 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡುವ ವಿಚಾರ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 200 ಯುನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ಕೊಡಲಾಗಿತ್ತು ಎಂದರು 20,30,40 ಯುನಿಟ್ ಬಳಕೆ ಮಾಡೋ ಗ್ರಾಹಕರಿಗೆ 10% ಹೆಚ್ಚುವರಿ ಯುನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯುನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ … Continue reading Cabinet Meeting: ಕ್ಯಾಬಿನಟ್ ಸಭೆಯಲ್ಲಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಮ್ಮತಿ!
Copy and paste this URL into your WordPress site to embed
Copy and paste this code into your site to embed