ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಸಚಿವ ಕೆ.ವೆಂಕಟೇಶ್

ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯ ತಿಳಿಸಿದರು. ಈ ಮೊದಲು ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ … Continue reading ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಸಚಿವ ಕೆ.ವೆಂಕಟೇಶ್