ಶೋಕಾಸ್ ನೋಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಟಿ. ಜೆ.ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   14 ಗಂಟೆಗಳ ಕೆಲಸದ ಅವಧಿ ಹೆಚ್ಚಳ: ನಾಳೆ IT ಉದ್ಯೋಗಿಗಳಿಂದ ಬೃಹತ್‌ ಪ್ರತಿಭಟನೆ! ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಕಾರಣ ಕೇಳಿ ನೋಟೀಸು ನೀಡಿರುವ ಬಗ್ಗೆ ಅವರು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.