ಕೇಕ್ ಪ್ರಿಯರೇ ಇದು ನೀವು ನೋಡಲೇಬೇಕಾದ ಸ್ಟೋರಿ: ಆಹಾರ ಇಲಾಖೆಯಿಂದ ಬೆಚ್ಚಿ ಬೀಳಿಸೋ ವರದಿ ಬಹಿರಂಗ!
ಬೆಂಗಳೂರು:- ಕೇಕ್ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ನಿಮ್ಮ ನೆನಪಿನ ಶಕ್ತಿ ಹೆಚ್ಚಾಗಬೇಕೆ!? ತಪ್ಪದೇ ಈ ಕೆಲಸ ಮಾಡಿ! ಕೇಕ್ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ನಲ್ಲಿ ಹೆಚ್ಚು ಬಣ್ಣ … Continue reading ಕೇಕ್ ಪ್ರಿಯರೇ ಇದು ನೀವು ನೋಡಲೇಬೇಕಾದ ಸ್ಟೋರಿ: ಆಹಾರ ಇಲಾಖೆಯಿಂದ ಬೆಚ್ಚಿ ಬೀಳಿಸೋ ವರದಿ ಬಹಿರಂಗ!
Copy and paste this URL into your WordPress site to embed
Copy and paste this code into your site to embed