ಕಲಘಟಗಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಕರೆ!
ಕಲಘಟಗಿ ( ಧಾರವಾಡ) : ಪಟ್ಟಣದ 14 ಬೂತ್ ಮಟ್ಟದ ಕಾರ್ಯಕ್ರಮ ನಡೆಯಿತು. ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಪ್ರಮುಖರನ್ನು ಸೇರಿಸಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಕುರಿತು ಹೆಚ್ಚು ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ತಿಳಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ದಿಢೀರ್ Z ಶ್ರೇಣಿಯ ಭದ್ರತೆ! ಸದಸ್ಯತ್ವ ಅಭಿಯಾನದ ಬಗ್ಗೆ ಶಶಿಧರ ನಿಂಬಣ್ಣವರ್ ಮಾತನಾಡಿದರು. ದೇಶದ ಬಲಿಷ್ಠ ನಾಯಕತ್ವ ಹೊಂದಿರುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಕೈ ಬಲಪಡಿಸಲು ಯುವಕರು … Continue reading ಕಲಘಟಗಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಕರೆ!
Copy and paste this URL into your WordPress site to embed
Copy and paste this code into your site to embed