Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಇರುವವರು,ತಮಗೆ ಎಷ್ಟೇ ಇಷ್ಟವಾದ ಆಹಾರ ಪದಾರ್ಥವಾದರೂ ಕೂಡ ಮಿತವಾಗಿ ಸೇವಿಸಬೇಕಾಗುತ್ತದೆ. … Continue reading Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ