Custard Apple for diabetes: ಡಯಾಬಿಟೀಸ್‌ ಇರುವವರು ಸೀತಾಫಲ ತಿನ್ನಬಹುದೇ.? ವೈದ್ಯರು ಹೇಳೋದೇನು..?

ಸೀತಾಫಲವು ನಮ್ಮ ದೇಹಕ್ಕೆ ತ್ವರಿತ ಶಕ್ತಿಗಾಗಿ ಕಾರ್ಬೋಹೈಡ್ರೇಟ್‌ಗಳನ್ನು ಪೂರೈಸುತ್ತದೆ. ಈ ಹಣ್ಣು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಸತು, ತಾಮ್ರ, ಕ್ಯಾರೊಟಿನಾಯ್ಡ್​ ಮತ್ತು ಫ್ಲೇವನಾಯ್ಡ್‌ಗಳಂತಹ ಅಪಾರ ಪ್ರಮಾಣದ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಆದ್ರೆ ಮಧುಮೇಹ ರೋಗಿಗಳು ತಮ್ಮ ಕಾರ್ಬೋಹೈಡ್ರೇಟ್ ಸೇವನೆಯ ಬಗ್ಗೆ ಜಾಗರೂಕರಾಗಿರಬೇಕು, ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಸೀತಾಫಲವು ನೈಸರ್ಗಿಕವಾಗಿ ಸಿಹಿಯನ್ನು ಹೊಂದಿರುತ್ತದೆ. ಆದ್ದರಿಂದ ಮಧುಮೇಹಿಗಳು ಮಿತವಾಗಿ ಸೇವಿಸುವುದು … Continue reading Custard Apple for diabetes: ಡಯಾಬಿಟೀಸ್‌ ಇರುವವರು ಸೀತಾಫಲ ತಿನ್ನಬಹುದೇ.? ವೈದ್ಯರು ಹೇಳೋದೇನು..?