PM Kisan: ಮದುವೆ ಆಗದ ರೈತರು ಪಿಎಂ ಕಿಸಾನ್ ಹಣವನ್ನು ಪಡೆಯಬಹುದಾ? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ!

ನವದೆಹಲಿ:- ಭಾರತ ಸರ್ಕಾರವು ವಿವಿಧ ಕಲ್ಯಾಣ ಯೋಜನೆಗಳ ಮೂಲಕ ಕೃಷಿ ಮತ್ತು ರೈತರಿಗೆ ಬೆಂಬಲ ನೀಡುವುದನ್ನು ಮುಂದುವರೆಸಿದೆ. ರೈತರ ಕಲ್ಯಾಣ ಯೋಜನೆಗಳಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅತ್ಯಂತ ಗಮನಾರ್ಹವಾಗಿದೆ. ದೇಶದಾದ್ಯಂತ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತು ಫೆಬ್ರವರಿ 2025ರ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. Kiwi Benefits: ಚಳಿಗಾಲದಲ್ಲಿ ಕಿವಿ ಹಣ್ಣು ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಇನ್ನೂ … Continue reading PM Kisan: ಮದುವೆ ಆಗದ ರೈತರು ಪಿಎಂ ಕಿಸಾನ್ ಹಣವನ್ನು ಪಡೆಯಬಹುದಾ? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ!