ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ..? ತಿಂದ್ರೆ ಏನಾಗುತ್ತದೆ.? ಇಲ್ಲಿದೆ ನೋಡಿ ಮಾಹಿತಿ

ಬಾಳೆಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿರುವಂತಹ ಹಣ್ಣು. ಇದನ್ನು ಯಾವ ಸಮಯದಲ್ಲಿ ಬೇಕಾದರೂ ತಿನ್ನಬಹುದು ಎಂದು ಭಾವಿಸಲಾಗಿದೆ. ಬಾಳೆಹಣ್ಣು ಹಣ್ಣಾಗುತ್ತಿದ್ದಂತೆ ಅದರ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯವು ಬದಲಾಗುತ್ತದೆ. ಚೆನ್ನಾಗಿ ಮಾಗಿದ ಬಾಳೆಹಣ್ಣು, ಹೊಸದಾಗಿ ಮಾಗಿದ ಬಾಳೆಹಣ್ಣಿಗಿಂತ ಹೆಚ್ಚಿನ ಸಿಹಿಯನ್ನು ಹೊಂದಿರುತ್ತದೆ. ಹೊಸದಾಗಿ ಮಾಗಿದ ಬಾಳೆಹಣ್ಣನ್ನು ತಿನ್ನುವುದರಿಂದ ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ರೆ ರಾತ್ರಿ ಹೊತ್ತು ಅಥವಾ ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಲು ಸುರಕ್ಷಿತವಲ್ಲ ಎಂದು ಆಯುರ್ವೇದ ತಜ್ಞ ಡಾ ಆಶುತೋಷ್ ಗೌತಮ್ ಗ್ಯಾರಂಟಿಯಾಗಿ ಹೇಳಲಾಗುವುದಿಲ್ಲ. ಬಾಳೆಹಣ್ಣು ಒಂದು … Continue reading ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ..? ತಿಂದ್ರೆ ಏನಾಗುತ್ತದೆ.? ಇಲ್ಲಿದೆ ನೋಡಿ ಮಾಹಿತಿ