ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ!

ಕೆನಡಾ:- ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಜರುಗಿದೆ. ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು, ನೆರೆಹೊರೆಯವರು ಗುಂಡಿನ ಸದ್ದು ಕೇಳಿತ್ತು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಹುಡುಗಿ ಬೇಕಾಗಿದ್ದಾಳೆ, ಮಧ್ಯರಾತ್ರಿ ನನಗೆ ಅದು ಬೇಕು ಅನ್ಸಿದ್ರೆ ತಕ್ಷಣ ಮಾಡ್ಬೇಕು! – ವರನ ಡಿಮ್ಯಾಂಡ್! ಕಾಂಗ್ರೆಸ್ ವಿದ್ಯಾರ್ಥಿ ಘಟಕದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಮುಖ್ಯಸ್ಥ ವರುಣ್ ಚೌಧರಿ ಅವರು ಎಕ್ಸ್ ಟ್ಯಾಗ್ ಮಾಡುವ ಪೋಸ್ಟ್‌ನಲ್ಲಿ ವಿದೇಶಾಂಗ … Continue reading ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ!