ಟಿ20 ವಿಶ್ವಕಪ್​ನಲ್ಲಿ ಮೊದಲ ಗೆಲುವು ಸಾಧಿಸಿದ ಕೆನಡಾ.. ಐರ್ಲೆಂಡ್ ಗೆ ಸೋಲು!

T20 ವಿಶ್ವಕಪ್ ನಲ್ಲಿ ನ್ಯೂಯಾರ್ಕ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 12 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ಕೆನಡಾ ತಂಡ ಗೆಲುವಿನ ಖಾತೆ ತೆರೆದಿದೆ. ಸಂಜು ಸ್ಯಾಮ್ಸನ್ ಜತೆಗಿನ ಮುನಿಸಿನ ಬಗ್ಗೆ ರಿಷಭ್ ಪಂತ್ ಹೇಳಿದ್ದೇನು!? ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆನಡಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 28 ರನ್​ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರನ್ನು ಕೆನಡಾ ತಂಡಕ್ಕೆ ನಿಕೋಲಸ್ … Continue reading ಟಿ20 ವಿಶ್ವಕಪ್​ನಲ್ಲಿ ಮೊದಲ ಗೆಲುವು ಸಾಧಿಸಿದ ಕೆನಡಾ.. ಐರ್ಲೆಂಡ್ ಗೆ ಸೋಲು!