ನಮ್ಮ ಮೆಟ್ರೋ ದರ ಏರಿಕೆ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿ ಕ್ಯಾನ್ಸಲ್!

ಬೆಂಗಳೂರು:- ಮೆಟ್ರೋ ದರ ಏರಿಕೆ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿ ರದ್ದಾಗಿದೆ. ಮೆಟ್ರೋ ದರ ಏರಿಕೆ ಸಂಬಂಧ ಇಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ ಕರೆದಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಲಾಗಿದೆ. ಬೆಂಗಳೂರು ಪ್ರಯಾಣಿಕರಿಗೆ ಮಹತ್ವದ ಸುದ್ದಿ: ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ! ಸಭೆಯಲ್ಲಿ ದರ ಏರಿಕೆ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಿಎಂಆರ್‌ಸಿಎಲ್‌ ಸುದ್ದಿಗೋಷ್ಠಿ ನಡೆಸಿ ದರ ಏರಿಕೆಯ ಬಗ್ಗೆ ವಿವರಣೆ ನೀಡಬೇಕಿತ್ತು. ಆದರೆ ಬಿಎಂಆರ್‌ಸಿಎಲ್‌ ಕರೆದಿದ್ದ ಸುದ್ದಿಗೋಷ್ಠಿಯನ್ನು ದಿಢೀರ್‌ ರದ್ದು … Continue reading ನಮ್ಮ ಮೆಟ್ರೋ ದರ ಏರಿಕೆ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿ ಕ್ಯಾನ್ಸಲ್!