South Korea: ನಾಯಿ ಮಾಂಸ ಸೇವನೆಗೆ ರದ್ದು : ದಕ್ಷಿಣ ಕೊರಿಯಾ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ!

ಸಿಯೋಲ್: ನಾಯಿ ಮಾಂಸ (Dog Meat) ಸೇವನೆ ತೆಗೆದುಹಾಕುವ ಮಸೂದೆಯನ್ನು ದಕ್ಷಿಣ ಕೊರಿಯಾ (South Korea) ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ದಕ್ಷಿಣ ಕೊರಿಯಾದ ಸಂಸತ್ತು ಅಧ್ಯಕ್ಷ ಯೂನ್ ಸುಕ್ ಯೆಲ್ ಅವರು ಈ ಮಸೂದೆಯನ್ನು ಕಾನೂನಾಗಿ ಜಾರಿಗೆ ತರಲು ಪ್ರತಿಜ್ಞೆ ಮಾಡಿದ್ದರು. ಸರ್ವಾನುಮತದ ಮತದ ಮೂಲಕ ನಾಯಿ ಮಾಂಸ ನಿಷೇಧಿಸುವ ಮಸೂದೆ ಅಂಗೀಕಾರಗೊಂಡಿದೆ. ಆಹಾರದ ಉದ್ದೇಶಕ್ಕಾಗಿ ನಾಯಿಯನ್ನು ಕಡಿಯುವುದು ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 19.12 ಲಕ್ಷ ರೂ. (30 ಮಿಲಿಯನ್ ವಾನ್) ವರೆಗೆ ದಂಡ … Continue reading South Korea: ನಾಯಿ ಮಾಂಸ ಸೇವನೆಗೆ ರದ್ದು : ದಕ್ಷಿಣ ಕೊರಿಯಾ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ!