Holi Colours: ಹೋಳಿ ಹಬ್ಬಕ್ಕೆ ಈ ರೀತಿ ಬಣ್ಣ ಬಳಸೋದ್ರಿಂದ ಕ್ಯಾನ್ಸರ್, ಕಣ್ಣಿನ ಸಮಸ್ಯೆ ಗ್ಯಾರಂಟಿ..!

ಹೋಳಿ ಹಬ್ಬವು ಹಿಂದೂಗಳ ಅತ್ಯಂತ ಪ್ರಸಿದ್ಧ ಮತ್ತು ದೇಶಾದ್ಯಂತ ಆಚರಿಸಲಾಗುವ ಅತ್ಯಂತ ವರ್ಣರಂಜಿತ ಹಬ್ಬಗಳಲ್ಲಿ ಒಂದಾಗಿದೆ. ಹೋಳಿ ಅಥವಾ ಓಕುಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನ ರೀತಿಯಲ್ಲಿ ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಬಾರಿ ಫಾಲ್ಗುಣ ಮಾಸದ ಹುಣ್ಣಿಮೆ ತಿಥಿಯಂದು ಅಂದರೆ ಮಾ. 25 ರಂದು ಹೋಳಿ ಹಬ್ಬವನ್ನು ಆಚರಿಸಲಾಗುವುದು. ಈ ಆಚರಣೆಯ ಹಿಂದೆ ಹಲವಾರು ಪೌರಾಣಿಕ ಕಥೆಗಳಿವೆ. ಆ ಪ್ರಕಾರವಾಗಿ ಹಬ್ಬವನ್ನು ವಿವಿಧ ನಂಬಿಕೆ ಅನುಗುಣವಾಗಿ ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ.  ಹಬ್ಬವು ಸಂತೋಷದಿಂದ ಕೂಡಿರಬೇಕು. … Continue reading Holi Colours: ಹೋಳಿ ಹಬ್ಬಕ್ಕೆ ಈ ರೀತಿ ಬಣ್ಣ ಬಳಸೋದ್ರಿಂದ ಕ್ಯಾನ್ಸರ್, ಕಣ್ಣಿನ ಸಮಸ್ಯೆ ಗ್ಯಾರಂಟಿ..!