ವಿದೇಶದಿಂದ ಬೆಂಗಳೂರಿಗೆ ಬಂತು ಕೋಟಿ-ಕೋಟಿ ಮೌಲ್ಯದ ಗಾಂಜಾ! ಅಧಿಕಾರಿಗಳು ಪತ್ತೆ ಹಚ್ಚಿದ್ದೇಗೆ!?

ಬೆಂಗಳೂರು:- ವಿದೇಶದಿಂದ ಬೆಂಗಳೂರಿಗೆ ಕೋಟಿ-ಕೋಟಿ ಮೌಲ್ಯದ ಗಾಂಜಾ ಪತ್ತೆ ಆಗಿದ್ದು, ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಡೀಸೆಲ್ ಕಳವು ದಂಧೆ: ಮಾಲೀಕರು ಸಾಥ್​!? ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ. ಏರ್ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್​ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ … Continue reading ವಿದೇಶದಿಂದ ಬೆಂಗಳೂರಿಗೆ ಬಂತು ಕೋಟಿ-ಕೋಟಿ ಮೌಲ್ಯದ ಗಾಂಜಾ! ಅಧಿಕಾರಿಗಳು ಪತ್ತೆ ಹಚ್ಚಿದ್ದೇಗೆ!?