ಧರ್ಮಕ್ಕಾಗಿ ಪ್ರತ್ಯೇಕ ರಾಜ್ಯ ಮಾಡಲು ಸಾಧ್ಯವಿಲ್ಲ: ತಿರುಪತಿ ಕುರಿತ ಅರ್ಜಿ ವಜಾ ಮಾಡಿದ ಸುಪ್ರೀಂ!
ನವದೆಹಲಿ:- ತಿರುಪತಿಯನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನನ್ನ ತಾಕತ್ತಿನ ಬಗ್ಗೆ ಮಾತಾಡೋ ಯೋಗ್ಯತೆ ಶೋಭಾ ಕರಂದ್ಲಾಜೆಗಿಲ್ಲ: ಸೋಮಶೇಖರ್ ಕಿಡಿ! ಲಡ್ಡು ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಮಾಡಲಾಗಿದೆ ಎಂಬ ಪ್ರಕರಣವನ್ನು ತನಿ ಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಡಾ| ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಈ ಆದೇಶ ನೀಡಿದೆ.. ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು … Continue reading ಧರ್ಮಕ್ಕಾಗಿ ಪ್ರತ್ಯೇಕ ರಾಜ್ಯ ಮಾಡಲು ಸಾಧ್ಯವಿಲ್ಲ: ತಿರುಪತಿ ಕುರಿತ ಅರ್ಜಿ ವಜಾ ಮಾಡಿದ ಸುಪ್ರೀಂ!
Copy and paste this URL into your WordPress site to embed
Copy and paste this code into your site to embed