ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಂಗೂಲಿ!
ಕೋಲ್ಕತ್ತಾ:- ಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಸೌರವ್ ಗಂಗೂಲಿ ಪಾರಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಜರುಗಿದೆ. ಕುಡಿತದ ಚಟಕ್ಕೆ ದಾಸನಾದ ಮಗ: ಹಣಕ್ಕಾಗಿ ತಾಯಿಗೆ ಚಾಕು ಇರಿದು ತಾಳಿ ಕದ್ದೊಯ್ದ! ಬರ್ಧಮಾನ್‌ಗೆ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ ರೇಂಜ್ ರೋವರ್ ಕಾರು ಸಾಮಾನ್ಯ ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಲಾರಿಯೊಂದು ಇದ್ದಕ್ಕಿದ್ದಂತೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಗಂಗೂಲಿ ಅವರ ಕಾರು ಚಾಲಕ ದಿಢೀರ್ ಬ್ರೇಕ್ … Continue reading ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಂಗೂಲಿ!
Copy and paste this URL into your WordPress site to embed
Copy and paste this code into your site to embed