ಬೆಂಗಳೂರು:- ನಿನ್ನೆ ಟಿನ್ ಫ್ಯಾಕ್ಟರಿಯ ಕಸ್ತೂರಿ ನಗರ ಬ್ರಿಡ್ಜ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.. ಬೆಂಕಿಯ ತೀವ್ರತೆಗೆ ರಸ್ತೆಯಲ್ಲಿ ಕಾರು ಸುಟ್ಟು ಕರಕಲಾಗಿದೆ.
ಫಲಿತಾಂಶಕ್ಕೂ ಮುನ್ನವೇ ಆಪ್ ಕಾರ್ಯಕರ್ತರ ಸಂಭ್ರಮಾಚರಣೆ: ಈ ಬಾರಿಯೂ ಗೆಲುವು ನಮ್ಮದೇ ಎಂದು ಘೋಷಣೆ!
ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿಗೆ ಬೆಂಕಿ ತಗುಲಿದ ಹಿನ್ನಲೆ
ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು..ಸ್ಥಳಕ್ಕೆ ಕೆ ಆರ್ ಪುರ ಸಂಚಾರ ಪೊಲೀಸರು ದೌಡಾಯಿಸಿದ್ರು…