ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಕಾರು ಡಿಕ್ಕಿ: ಇಬ್ಬರು ದುರ್ಮರಣ!

ದೊಡ್ಡಬಳ್ಳಾಪುರ:- ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ. ಇದು ವಿಚಿತ್ರ ಲವ್ ಸ್ಟೋರಿ: 50 ವರ್ಷದ ಅಂಕಲ್ ಮದುವೆಯಾದ 18ರ ಹುಡುಗಿ! ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ಗಾಯವಾಗಿದೆ. ಬೆಂಗಳೂರು ಮೂಲದ ವಸಂತ್ ( 30 ) ಮತ್ತು ಚೇತನ್ ( 29 ) ಮೃತ ದುರ್ದೈವಿಗಳು. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ‌ … Continue reading ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಕಾರು ಡಿಕ್ಕಿ: ಇಬ್ಬರು ದುರ್ಮರಣ!