BREAKING: ರಾಮನಗರದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ!

ರಾಮನಗರ: ನಿಯಂತ್ರಣ ತಪ್ಪಿ ಕಾರು  ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ  ತಾಲೂಕಿನ ಭದ್ರಾಪುರ ಗ್ರಾಮದ ಬಳಿ ನಡೆದಿದೆ ಕಾರು ಮಾಗಡಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ವೇಳೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಮೃತದೇಹಗಳನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ … Continue reading BREAKING: ರಾಮನಗರದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ!