ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಐವರು ನೇಪಾಳಿ ಪ್ರಜೆಗಳು ಸಾವು!

ಪಾಟ್ನಾ:- ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್‌ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ! ಜಿಲ್ಲಾ ಪ್ರವಾಸ ರದ್ದು! ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, … Continue reading ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಐವರು ನೇಪಾಳಿ ಪ್ರಜೆಗಳು ಸಾವು!