ಬಸ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ 10 ಭಕ್ತರು ಬಲಿ

ಪ್ರಯಾಗ್‌ರಾಜ್‌:- ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸಾವನ್ನಪ್ಪಿರುವ ಘಟನೆ ಜರುಗಿದೆ. ವಾಟೆಹೊಳೆ ಫಾಲ್ಸ್‌ನಲ್ಲಿ ಅವಘಡ: ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರು ಪಾಲು! ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ … Continue reading ಬಸ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ 10 ಭಕ್ತರು ಬಲಿ