Hassan: ಕೆರೆಗೆ ಕಾರು ಪಲ್ಟಿ: ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ದಂಪತಿಗೆ ಅಪಘಾತ – ಪತ್ನಿ ಸಾವು

ಚಿಕ್ಕಮಗಳೂರು:  ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಪತ್ನಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ನಿವಾಸಿ ವನಿತಾ (38) ಗುರುತಿಸಲಾಗಿದೆ. ಪತ್ನಿ ವನಿತಾ ಅಪಘಾತದಲ್ಲಿ ಸಾವನ್ನಪ್ಪಿದ್ದು, ಪತಿ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಚಿಕ್ಕಮಗಳೂರಿನಿಂದ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಮಂಜು-ವನಿತಾ ದಂಪತಿಯ ಕಾರು ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಚಾಲಕನ … Continue reading Hassan: ಕೆರೆಗೆ ಕಾರು ಪಲ್ಟಿ: ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ದಂಪತಿಗೆ ಅಪಘಾತ – ಪತ್ನಿ ಸಾವು