ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಕೇಸ್: ಪೇಜಾವರ ಶ್ರೀ ಕಿಡಿ!

ಉಡುಪಿ:- ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥಶ್ರೀ ಪ್ರತಿಕ್ರಿಯಿಸಿದ್ದು, ತಿರುಪತಿಯ ಶ್ರೀನಿವಾಸ ದೇವರು ಗೋರಕ್ಷಣೆಗೆ ಅವತರಿಸಿದವರು. ಗಣೇಶ ವಿಸರ್ಜನೆ ವೇಳೆ ಕಿರಿಕ್: ಕೊಪ್ಪಳದಲ್ಲಿ ಓರ್ವನಿಗೆ ಚಾಕು ಇರಿತ, ಮೂವರಿಗೆ ಗಾಯ! ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ ಎಂದು ಕಿಡಿಕಾರಿದ್ದಾರೆ. ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ … Continue reading ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಕೇಸ್: ಪೇಜಾವರ ಶ್ರೀ ಕಿಡಿ!