ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ಪ್ರಕರಣ: ಕೃತ್ಯ ಖಂಡಿಸಿ ಚಾಲಕರಿಂದ ಪ್ರತಿಭಟನೆ!

ಬೆಂಗಳೂರು:- ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಬಸ್ ಚಾಲಕರಿಂದ ಪ್ರತಿಭಟನೆ ನಡೆದಿದ್ದು, ಮತ್ತೊಂದೆಡೆ ಆಸ್ಪತ್ರೆಗೆ ಮಹಿಳೆ ದಾಖಲಾಗಿದ್ದಾರೆ. ಗದಗ ಮೃಗಾಲಯದಲ್ಲಿದ್ದ 16 ವರ್ಷದ ಹೆಣ್ಣು ಹುಲಿ ಸಾವು! ಬೆಂಗಳೂರಿನ ಸುಮ್ಮನಹಳ್ಳಿ ಬಳಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್ ಚಾಲಕನ ಮೇಲೆ ಮಹಿಳೆ ಅಟ್ಟಹಾಸ ಮೆರೆದಿದ್ದಳು. ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಬಸ್ ತಾಗಿದ್ದಕ್ಕೆ ಉಗ್ರರೂಪ ತಾಳಿದ ಮಹಿಳೆ ಬಸ್ಸಿಗೆ ನುಗ್ಗಿ ಪ್ರಯಾಣಿಕರ ಎದುರೇ ಹಿಗ್ಗಾಮುಗ್ಗಾ ಥಳಿಸಿದ್ದಳು. ಮಹಿಳೆಯ ಏಟಿಗೆ ಚಾಲಕ ಬಸ್‌ನಲ್ಲೇ ಕುಸಿದು ಬಿದ್ದಿದ್ದ. ಯಾರು … Continue reading ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ಪ್ರಕರಣ: ಕೃತ್ಯ ಖಂಡಿಸಿ ಚಾಲಕರಿಂದ ಪ್ರತಿಭಟನೆ!