ಪೊಲೀಸರ ಮೇಲೆ ವಿದೇಶಿ ಪ್ರಜೆಗಳಿಂದ ಹಲ್ಲೆ ಕೇಸ್: ಎಂಟು ಮಂದಿ ಅರೆಸ್ಟ್!

ಬೆಂಗಳೂರು:- ಪೊಲೀಸರ ಮೇಲೆ ವಿದೇಶಿ ಪ್ರಜೆಗಳಿಂದ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ರಾಜ್ಯದ ಅರೆಸೇನಾ ತುಕಡಿಯನ್ನು ಪೊಲೀಸರು ಕರೆದೊಯ್ದಿದಿದ್ದು, ಆರೋಪಿಗಳನ್ನು ಬಂಧಿಸಿ ಕರೆತರಲಾಗುತ್ತಿದೆ. ಕಳೆದ ರಾತ್ರಿ ಡ್ರಗ್​ ಪೆಡ್ಲರ್​ ಇರುವ ಕುರಿತು ಮಾಹಿತಿ ಬಂದ ಹಿನ್ನಲೆ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ನೈಜೀರಿಯಾ ಪ್ರಜೆಗಳು ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ … Continue reading ಪೊಲೀಸರ ಮೇಲೆ ವಿದೇಶಿ ಪ್ರಜೆಗಳಿಂದ ಹಲ್ಲೆ ಕೇಸ್: ಎಂಟು ಮಂದಿ ಅರೆಸ್ಟ್!