ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣ ; ನಾಪತ್ತೆಯಾಗಿದ್ದ ಫೀರ್ ಖಾನ್ ಮೃತದೇಹ ಪತ್ತೆ

ಮಂಡ್ಯ: ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣದಲ್ಲಿ ಮತ್ತೊಬ್ಬರ ಶವ ಪತ್ತೆಯಾಗಿದ್ದು,ಮೃತರ 3ಕ್ಕೆ ಏರಿಕೆಯಾಗಿದೆ. ಸೋಮವಾರ ವಿಸಿ ನಾಲೆಗೆ ಕಾರು ಬಿದಿದ್ದು,  ನಾಪತ್ತೆಯಾಗಿದ್ದ ಪೀರ್‌ಖಾನ್ ಶವ ತಿಬ್ಬನಹಳ್ಳಿ ಬಳಿಯ ವಿಸಿ ಕೆನಾಲ್‌ ಬಳಿ ಪತ್ತೆಯಾಗಿದೆ.   ಸೋಮವಾರ ಸಂಜೆಯವರೆಗೂ ಮೃತದೇಹ ಪತ್ತೆಯಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದರು. ನಾಲೆಯಲ್ಲಿ ನೀರು ಸ್ಥಗಿತಗೊಂಡ ಹಿನ್ನೆಲೆ ಮಂಗಳವಾರ ಕಾರ್ಯಾಚರಣೆ ಮುಂದುವರಿಸಿದ್ದರು. ಈ ವೇಳೆ ನಾಲೆಯಲ್ಲಿ ಫೀರ್ ಖಾನ್ ಶವ ಪತ್ತೆಯಾಗಿದೆ. ಇನ್ನೂ ಬದುಕುಳಿದ ನಯಾಜ್‌ಗೆ ಮಂಡ್ಯ ಮಿಮ್ಸ್ನಲ್ಲಿ … Continue reading ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣ ; ನಾಪತ್ತೆಯಾಗಿದ್ದ ಫೀರ್ ಖಾನ್ ಮೃತದೇಹ ಪತ್ತೆ