ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣ: ಮತ್ತೆ 6 ಮಂದಿ ಬಂಧನ

ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ನೀಡಬೇಕಾದ ಪೌಷ್ಟಿಕ ಆಹಾರಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಬಾ ಠಾಣೆ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.   ಸೋನಿಯಾಗಾಂಧಿ ನಗರದ ಅಲ್ತಾಫ್ ಕಲಾದಗಿ, ಕೇಶ್ವಾಪುರ ಸಲೀಂ ಬೇಪಾರಿ, ಉದಯನಗರದ ಸಲೀಂ ಶೇಖ, ಮೆಹಬೂಬನಗರದ ಸಲೀಂ ಅತ್ತಾರ, ಬಂಕಾಪುರ ಚೌಕದ ದಾಪೀರ್ ಚೌಧರಿ ಮತ್ತು ಬಸವರಾಜ ವಾಲ್ಮೀಕಿ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಬೈತುಲ ಕಿಲ್ಲೆದಾರ ಅವರು ತಲೆಮರೆಸಿಕೊಳ್ಳಲು ಇವರು ಸಹಾಯ ಮಾಡಿದ್ದರು ಎನ್ನುವ ಆರೋಪದ ಮೇಲೆ … Continue reading ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣ: ಮತ್ತೆ 6 ಮಂದಿ ಬಂಧನ