ಮೈಸೂರಿನ ಠಾಣೆಯಲ್ಲಿ ಕಲ್ಲು ತೂರಾಟ ಕೇಸ್: 8 ಮಂದಿ ಅಂದರ್!
ಮೈಸೂರು:- ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ!? ಮಾರ್ಮಿಕವಾಗಿ ಟ್ವೀಟ್ ಮಾಡಿದ ಡಿಕೆಶಿ! ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಹೇಲ್ @ ಸೈಯದ್ ಸುಹೇಲ್, ಅಯಾನ್ ಬಿನ್ ಜಬೀವುಲ್ಲಾ, ಕಲೀಲ್ ಪಾಷಾ, ಗೌಸಿಯಾ ನಗರ ಸೈಯದ್ ಸಾದಿಕ್ ಬಿನ್ ನವೀದ್, ಏಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಷ್ @ ಸಾದಿಕ್ ಬಿನ್ ಖಾಲಿದ್ ಪಾಷಾ, … Continue reading ಮೈಸೂರಿನ ಠಾಣೆಯಲ್ಲಿ ಕಲ್ಲು ತೂರಾಟ ಕೇಸ್: 8 ಮಂದಿ ಅಂದರ್!
Copy and paste this URL into your WordPress site to embed
Copy and paste this code into your site to embed